ಕೇಂದ್ರ ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ಮೋದಿ 3.0 ಸಚಿವ ಸಂಪುಟ ಸೇರಿದ್ದಂತ ಹೆಚ್.ಡಿ ಕುಮಾರಸ್ವಾಮಿಯವರು ತಾವು ಬೃಹತ್ ಕೈಗಾರಿಕಾ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರೋದಾಗಿ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ … Continue reading ಕೇಂದ್ರ ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ