Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮುಂದಿನ ‘CM’ ಟ್ರೆಂಡ್ : ಬೆಂಗಳೂರು ಬೆನ್ನಲ್ಲೇ, ಬೆಳಗಾವಿಯಲ್ಲೂ ಡಿ.ಕೆ. ಶಿವಕುಮಾರ್ ಬ್ಯಾನರ್ ರಾಜಕಾರಣ!

SHOCKING : ‘ನಾನು ಒಳ್ಳೆಯ ಮಗನಾಗಲು ಸಾಧ್ಯವಾಗಲಿಲ್ಲ’ : ಡೆತ್ ನೋಟ್ ಬರೆದಿಟ್ಟು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ.!

BREAKING : ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ | Gold, Silver Prices

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ, ಅವರು ಬೆಳೆಯಲು ಸರ್ಕಾರ, ಜನ ಬೇಕು: ಡಿಸಿಎಂ ಡಿಕೆಶಿ
KARNATAKA

BIG NEWS: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ, ಅವರು ಬೆಳೆಯಲು ಸರ್ಕಾರ, ಜನ ಬೇಕು: ಡಿಸಿಎಂ ಡಿಕೆಶಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ. ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

ಬಿಬಿಎಂಪಿ ಸರ್ಕಾರಿ ಕಚೇರಿಗಳಿಗೆ ತೆರಿಗೆ ಬಾಕಿ ಬಗ್ಗೆ ನೋಟಿಸ್ ನೀಡಿರುವ ಬಗ್ಗೆ, “ಹೌದು ಹಣ ಸಂಗ್ರಹ ಮಾಡಬೇಕಲ್ಲವೇ. ಬಿಬಿಎಂಪಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಸರ್ಕಾರಿ ಕಚೇರಿಯಾದರೂ ಒಂದಷ್ಟು ಬಿಲ್ ಗಳನ್ನು ಕಟ್ಟಲೇ ಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರೇ ಬಿಲ್ ಗಳನ್ನು ಕಟ್ಟಲೇಬೇಕು. ಈ ವಿಚಾರ ಕಳೆದ 20- 30 ವರ್ಷಗಳಿಂದ ನಡೆಯುತ್ತಿದೆ” ಎಂದರು.

ರಾಜಭವನ, ವಿಧಾನಸೌಧಗಳು ಈ ವ್ಯಾಪ್ತಿಗೆ ಬರುತ್ತವೆಯೇ ಎಂದಾಗ, “ಹೌದು ಎಲ್ಲರೂ ತೆರಿಗೆ ಪಾವತಿ ಮಾಡಲೇಬೇಕು” ಎಂದರು.

ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಬಾಕಿ ರೂ.150 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಮರು ಪ್ರಶ್ನಿಸಿದಾಗ, “ಎಲ್ಲವನ್ನು ಸಂಗ್ರಹ ಮಾಡಲಾಗುವುದು. ಯಾವುದಕ್ಕೂ ನಾವು ವಿನಾಯಿತಿ ನೀಡಬಾರದು. ಎಲ್ಲರೂ ತೆರಿಗೆ ಕಟ್ಟಲೇಬೇಕು. ವಿದ್ಯುತ್ ಪೂರೈಕೆದಾರರಿಗೆ ನಾವು ಬಿಲ್ ನೀಡದೇ ಇದ್ದರೇ ಶೇ 18 ರಷ್ಟು ಬಡ್ಡಿ ತೆರಬೇಕಾಗುತ್ತದೆ” ಎಂದರು.

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

GOOD NEWS : ರಾಜ್ಯದ ಮಹಿಳೆಯರಿಗೆ ಶುಭಸುದ್ದಿ : ಅಕ್ಟೋಬರ್-ನವೆಂಬರ್ ನಲ್ಲಿ ಅರ್ಜಿ ಸಲ್ಲಿಸಿದವರ ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ.!

Share. Facebook Twitter LinkedIn WhatsApp Email

Related Posts

BIG NEWS : ಮುಂದಿನ ‘CM’ ಟ್ರೆಂಡ್ : ಬೆಂಗಳೂರು ಬೆನ್ನಲ್ಲೇ, ಬೆಳಗಾವಿಯಲ್ಲೂ ಡಿ.ಕೆ. ಶಿವಕುಮಾರ್ ಬ್ಯಾನರ್ ರಾಜಕಾರಣ!

2 Mins Read

BREAKING : ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ | Gold, Silver Prices

1 Min Read

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

1 Min Read
Recent News

BIG NEWS : ಮುಂದಿನ ‘CM’ ಟ್ರೆಂಡ್ : ಬೆಂಗಳೂರು ಬೆನ್ನಲ್ಲೇ, ಬೆಳಗಾವಿಯಲ್ಲೂ ಡಿ.ಕೆ. ಶಿವಕುಮಾರ್ ಬ್ಯಾನರ್ ರಾಜಕಾರಣ!

SHOCKING : ‘ನಾನು ಒಳ್ಳೆಯ ಮಗನಾಗಲು ಸಾಧ್ಯವಾಗಲಿಲ್ಲ’ : ಡೆತ್ ನೋಟ್ ಬರೆದಿಟ್ಟು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ.!

BREAKING : ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ | Gold, Silver Prices

SHOCKING :ಮದ್ಯದ ಅಮಲಿನಲ್ಲಿ ರಸ್ತೆ ಬಿದ್ದು ಹೊರಳಾಡಿದ ತಾಯಿ, ಪಕ್ಕದಲ್ಲೇ ಅಳುತ್ತಿದ್ದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

State News
KARNATAKA

BIG NEWS : ಮುಂದಿನ ‘CM’ ಟ್ರೆಂಡ್ : ಬೆಂಗಳೂರು ಬೆನ್ನಲ್ಲೇ, ಬೆಳಗಾವಿಯಲ್ಲೂ ಡಿ.ಕೆ. ಶಿವಕುಮಾರ್ ಬ್ಯಾನರ್ ರಾಜಕಾರಣ!

By ಸುರೇಶ್‌ KARNATAKA 2 Mins Read

ಬೆಳಗಾವಿ :ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಒಳಗೊಳಗೇ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ಮುಂದಿನ…

BREAKING : ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ | Gold, Silver Prices

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

BREAKING : ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.