BIG NEWS: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ, ಅವರು ಬೆಳೆಯಲು ಸರ್ಕಾರ, ಜನ ಬೇಕು: ಡಿಸಿಎಂ ಡಿಕೆಶಿ

ಬೆಂಗಳೂರು: ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ. ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ … Continue reading BIG NEWS: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ, ಅವರು ಬೆಳೆಯಲು ಸರ್ಕಾರ, ಜನ ಬೇಕು: ಡಿಸಿಎಂ ಡಿಕೆಶಿ