ನಾನು ‘ಲೋಕಸಭಾ ಚುನಾವಣೆ’ಯಿಂದ ಹಿಂದೆ ಸರಿದಿದ್ದೇನೆ – ಮಾಜಿ ಸಚಿವ ‘MTB ನಾಗರಾಜ್’ ಘೋಷಣೆ

ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ಮಾತನಾಡಿದಂತ ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ನನಗೆ ಪಕ್ಷದ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದರು. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ಈಗಾಗಲೇ ನಮ್ಮ ವರಿಷ್ಠರು ಯಾರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬುದು ಗೊತ್ತಿದೆ. … Continue reading ನಾನು ‘ಲೋಕಸಭಾ ಚುನಾವಣೆ’ಯಿಂದ ಹಿಂದೆ ಸರಿದಿದ್ದೇನೆ – ಮಾಜಿ ಸಚಿವ ‘MTB ನಾಗರಾಜ್’ ಘೋಷಣೆ