ಜೈಲಿನ ಗೋಡೆಯ ಮೇಲೆ ಬಿಜೆಪಿ ನಾಯಕರ ಹೆಸರು ಬರೆದಿದ್ದೇನೆ, ಅವರಿಗೆಲ್ಲ ಜೈಲೇ ಫಿಕ್ಸ್ : ಕಣ್ಣೀರು ಹಾಕಿದ ಶಾಸಕ ಬಿ.ನಾಗೇಂದ್ರ

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ ನಾಗೇಂದ್ರ ಅವರು ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ಬಳಿಕ ನೇರವಾಗಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಬಂಧನದ ಕುರಿತು ಹಾಗೂ ಹಗರಣದ ಕುರಿತಂತೆ ಚರ್ಚಿಸಿದ್ದಾರೆ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿದ್ದಾರೆ.ಬಳಿಕ ಇಂದು ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಅಭಿ ನಾಗೇಂದ್ರ … Continue reading ಜೈಲಿನ ಗೋಡೆಯ ಮೇಲೆ ಬಿಜೆಪಿ ನಾಯಕರ ಹೆಸರು ಬರೆದಿದ್ದೇನೆ, ಅವರಿಗೆಲ್ಲ ಜೈಲೇ ಫಿಕ್ಸ್ : ಕಣ್ಣೀರು ಹಾಕಿದ ಶಾಸಕ ಬಿ.ನಾಗೇಂದ್ರ