ನಾನು ಶಾಸಕನಾಗಿದ್ದಾಗ ಒಬ್ಬ ರೈತನನ್ನು ಒಕ್ಕಲೆಬ್ಬಿಸಿರಲಿಲ್ಲ: ಮಾಜಿ ಸಚಿವ ಹರತಾಳು ಹಾಲಪ್ಪ
ಶಿವಮೊಗ್ಗ: ನಾನು ಶಾಸಕನಾಗಿದ್ದ ಅವಧಿಯಲ್ಲಿ ತಾಲ್ಲೂಕಿನ ಒಬ್ಬನೇ ಒಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಟ್ಟಿರಲಿಲ್ಲ. ಆದರೆ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ನಿರ್ಲಕ್ಷ್ಯ ಧೋರಣೆಯಿಂದಾಗಿ ರೈತರು ಬೀದಿಗೆ ಬೀಳುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲ್ಲೂಕಿನ ಅಂಬಾರಗೋಡ್ಲು ಸಮೀಪದ ಮುರಕ್ಕಿ ಗ್ರಾಮದ ರೈತ ಯೋಗರಾಜ್ ಎಂಬುವವರ ಬಗರ್‌ಹುಕುಂ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡದೆ ತೆರವುಗೊಳಿಸಿರುವುದನ್ನು ಖಂಡಿಸಿ, ಅಂಬಾರಗೋಡ್ಲು ಅರಣ್ಯ ಇಲಾಖೆ … Continue reading ನಾನು ಶಾಸಕನಾಗಿದ್ದಾಗ ಒಬ್ಬ ರೈತನನ್ನು ಒಕ್ಕಲೆಬ್ಬಿಸಿರಲಿಲ್ಲ: ಮಾಜಿ ಸಚಿವ ಹರತಾಳು ಹಾಲಪ್ಪ
Copy and paste this URL into your WordPress site to embed
Copy and paste this code into your site to embed