ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಎಸಿಬಿ ರದ್ದು ಮಾಡಿ ಹೈಕೋರ್ಟ್ ಆದೇಶ ವಿಚಾರವಾಗಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
SSC CPO Recruitment 2022: 4300 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಹೈಕೋರ್ಟ್ ಆದೇಶ ಪ್ರತಿಯನ್ನು ನಾನು ನೋಡಿಲ್ಲ, ನೋಡಿ ಬಳಿಕ ಪ್ರತಿಕ್ರಿಯಿಸುತ್ತೇನೆ. ಆದರೆ ಹೈಕೋರ್ಟ್ ಆದೇಶವನ್ನುಗೌರವಿಸುತ್ತೇನೆ. ನಮ್ಮ ರಾಜ್ಯದಲ್ಲಿ ಮಾತ್ರ ಎಸಿಬಿ ಇರಲಿಲ್ಲ. ಬೇರೆ ಬೇರೆ ರಾಜ್ಯದಲ್ಲೂ ಎಸಿಬಿ ಸಂಸ್ಥೆ ಇತ್ತು. ಹೀಗಾಗಿ ನಾನು ಸಹ ಎಸಿಬಿ ಜಾರಿಗೆ ತಂದಿದ್ದೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ̤
SSC CPO Recruitment 2022: 4300 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ