ನಿಷ್ಕಲ್ಮಷ ಮನಸ್ಸಿನ ಹಸನ್ಮುಖಿ ಅಪ್ಪುಗೆ ನನ್ನ ನಮನಗಳು: ಪುನೀತ್ ರಾಜ್ ಕುಮಾರ್ ಜನ್ಮ ದಿನಕ್ಕೆ ಸಿಎಂ ಶುಭಾಶಯ
ಬೆಂಗಳೂರು: ಇಂದು ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬ. ಇಂದಿನ ಪುನೀತ್ ರಾಜ್ ಕುಮಾರ್ ಜನ್ಮದಿನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ನಿಷ್ಕಲ್ಮಷ ಮನಸಿನ ಹಸನ್ಮುಖಿ ವ್ಯಕ್ತಿಯಾಗಿದ್ದ ಅಪ್ಪುವಿಗೆ ನನ್ನ ನಮನಗಳು ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಟನೆಯ ಜೊತೆಗೆ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಪುನೀತ್ ರಾಜ್‍ಕುಮಾರ್ ನೂರಾರು ದುರ್ಬಲ ಜೀವಗಳಿಗೆ ಬದುಕಿನ ಹಾದಿ ತೋರಿದ್ದರು. ಬಡವ, ಬಲ್ಲಿದನೆನ್ನದೆ ಸರ್ವರನ್ನೂ ಪ್ರೀತಿಸುತ್ತಿದ್ದ, ಸದಾ ಹಸನ್ಮುಖಿಯಾಗಿದ್ದ … Continue reading ನಿಷ್ಕಲ್ಮಷ ಮನಸ್ಸಿನ ಹಸನ್ಮುಖಿ ಅಪ್ಪುಗೆ ನನ್ನ ನಮನಗಳು: ಪುನೀತ್ ರಾಜ್ ಕುಮಾರ್ ಜನ್ಮ ದಿನಕ್ಕೆ ಸಿಎಂ ಶುಭಾಶಯ
Copy and paste this URL into your WordPress site to embed
Copy and paste this code into your site to embed