ಗುಜರಾತ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವು ಸಾಧಿಸುವ ಮೂಲಕ ದಾಖಲೆಗಳನ್ನು ಸೃಷ್ಟಿಸಿದೆ, ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಈ ಐತಿಹಾಸಿಕ ವಿಜಯಕ್ಕಾಗಿ ನಾನು ಗುಜರಾತ್ ಜನತೆಗೆ ವಂದನೆ ಸಲ್ಲಿಸುತ್ತೇನೆ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯದ ಕಾರ್ಯಕರ್ತರಲ್ಲಿ ಉತ್ಸಾಹ, ದೃಢತೆ ಹೆಚ್ಚಿಸಿದೆ – ಸಚಿವ ವಿ.ಸುನೀಲ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ . ಜತೆಗೆ ಗುಜರಾತ್ … Continue reading BIGG NEWS : ಈ ಐತಿಹಾಸಿಕ ವಿಜಯಕ್ಕಾಗಿ ನಾನು ಗುಜರಾತ್ ಜನತೆಗೆ ವಂದನೆ ಸಲ್ಲಿಸುತ್ತೇನೆ : ಕೇಂದ್ರ ಗೃಹ ಸಚಿವ ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed