ಬೆಳಗಾವಿ ಗಡಿ ವಿಚಾರದಲ್ಲಿ ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ : ಸಿಎಂ ಬೊಮ್ಮಾಯಿ

ಬೆಳಗಾವಿ : ಬೆಳಗಾವಿ ಗಡಿ ವಿಚಾರದಲ್ಲಿ ನಾನು ಒಂದೇ ಧ್ವನಿಯಲ್ಲಿ ಜವಾಬ್ದಾರಿಯಿಂದ ಮಾತನಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಬೊಮ್ಮಾಯಿ ಅತ್ಯಂತ ಜವಾಬ್ದಾರಿಯಿಂದ ಮಾತಾಡ್ತಿದ್ದೇನೆ. ಸ್ವಲ್ಪ ಸಮಸ್ಯೆಯಾದ್ರೂ ಏನಾಗುತ್ತೆ ಎಂದು ನಿಮಗೂ ಗೊತ್ತಿದೆ. ಮಹಾರಾಷ್ಟ್ರ ಕೇಸ್ ಗೊತ್ತಾದ ಮೇಲೆ ತೀಕ್ಷ್ಣವಾಗಿ ಉತ್ತರಿಸಿದ್ದೆ ಎಂದರು. ಮಹಾರಾಷ್ಟ್ರ ಸಚಿವರ ಭೇಟಿ ಕುರಿತು ಸೂಕ್ಷ್ಮವಾಗಿ ಹೇಳಿದ್ದೆ.. ನಮ್ಮ ಕಡೆಯಿಂದ ಯಾವುದೇ ತಪ್ಪು ಆಗಿಲ್ಲ ಎಂದು ಹೇಳಿದ್ದೆ ಎಂದು ಹೇಳಿದರು. ಬೆಳಗಾವಿ ಗಡಿ … Continue reading ಬೆಳಗಾವಿ ಗಡಿ ವಿಚಾರದಲ್ಲಿ ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ : ಸಿಎಂ ಬೊಮ್ಮಾಯಿ