ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ, ಆದರೆ ಅದಕ್ಕೆ ಕಾಲ ಕೂಡಿ ಬರಬೇಕು: ಡಿ.ಕೆ ಸುರೇಶ್

ಬೆಂಗಳೂರು: ನನಗೂ ಅಣ್ಣ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಆಸೆ ಇದೆ. ಆದರೇ ಅದಕ್ಕೆ ಕಾಲ ಕೂಡಿ ಬರಬೇಕಲ್ವ ಎಂಬುದಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಹೈಕಮಾಂಡ್ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದರಲ್ಲಿ ಯಾವುದೇ ಹೊಸತು ಇಲ್ಲ. ಅವರು ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಅವರ ಮುಂದೆ ಡಿಮ್ಯಾಂಡ್ ಇದೋದಕ್ಕೆ ಏನಿದೆ. ಅವರನ್ನು ಪಾರ್ಟಿಯೇ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂಬುದಾಗಿ ತಿಳಿಸಿದರು. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ … Continue reading ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ, ಆದರೆ ಅದಕ್ಕೆ ಕಾಲ ಕೂಡಿ ಬರಬೇಕು: ಡಿ.ಕೆ ಸುರೇಶ್