ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ, ಪಕ್ಷದ ಬಾವುಟ ಕಟ್ಟಿದ್ದೇನೆ, ಅಧ್ಯಕ್ಷನಾಗಿಯೂ ಬಾವುಟ ಕಟ್ಟಿದ್ದೇನೆ: ಡಿಸಿಎಂ ಡಿಕೆಶಿ

ಬೆಂಗಳೂರು : “ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ … Continue reading ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ, ಪಕ್ಷದ ಬಾವುಟ ಕಟ್ಟಿದ್ದೇನೆ, ಅಧ್ಯಕ್ಷನಾಗಿಯೂ ಬಾವುಟ ಕಟ್ಟಿದ್ದೇನೆ: ಡಿಸಿಎಂ ಡಿಕೆಶಿ