BIG BREAKING NEWS: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ| IT Raid

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ   ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್​ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ … Continue reading BIG BREAKING NEWS: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ| IT Raid