BREAKING: ಬೈರತಿ ಬಸವರಾಜ್ ಸಹಾಯಕನ ಅಳಿಯನ ಮೇಲೆ IT ದಾಳಿ: 1.20 ಕೋಟಿ ನಗದು ಪತ್ತೆ
ಬೆಂಗಳೂರು: ಮಾಜಿ ಸಚಿವ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಬರೋಬ್ಬರಿ 1.20 ಕೋಟಿ ಹಣ ಸಿಕ್ಕಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೊಸೂರಿನಲ್ಲಿರುವಂತ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಐಟಿ ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಸಂದರ್ಭದಲ್ಲಿ 1.20 ಕೋಟಿ ನಗದು, 800 ಗ್ರಾಂ ಚಿನ್ನ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. … Continue reading BREAKING: ಬೈರತಿ ಬಸವರಾಜ್ ಸಹಾಯಕನ ಅಳಿಯನ ಮೇಲೆ IT ದಾಳಿ: 1.20 ಕೋಟಿ ನಗದು ಪತ್ತೆ
Copy and paste this URL into your WordPress site to embed
Copy and paste this code into your site to embed