ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ

ಮೈಸೂರು : ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ … Continue reading ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ