ನನಗೂ ಮುಖ್ಯಮಂತ್ರಿಯಾಗುವ ಯೋಗ್ಯತೆ ಇದೆ : ಸಚಿವ ಉಮೇಶ್ ಕತ್ತಿ

ಧಾರವಾಡ : ಈ ಬಾರಿ ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕೇ ಸಿಗುತ್ತದೆ. ಈ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ – ಡಿಸಿಎಂ ಅಶ್ವತ್ಥನಾರಾಯಣ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ. ಈ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ … Continue reading ನನಗೂ ಮುಖ್ಯಮಂತ್ರಿಯಾಗುವ ಯೋಗ್ಯತೆ ಇದೆ : ಸಚಿವ ಉಮೇಶ್ ಕತ್ತಿ