ಗದಗ: ಅಖಂಡ ಕರ್ನಾಟಕ ಸಿಎಂ ಆಗುವ ಯೋಗ್ಯತೆ ನನಗೂ ಇದೆ ಅಂತ ಅರಣ್ಯ ಖಾತೆ ಹಾಗೂ ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಅವರು ಮಾತನಾಡುತ್ತ ಈ ಬಗ್ಗೆ ಅವರು ಹೇಳಿದರು.
ಇದೇ ವೇಳೆ ಅವರು ಮಾತನಾಡಿ, , 9 ಬಾರಿ ಶಾಸಕನಾಗಿ ನಾನು ಆಯ್ಕೆ ಆಗಿದ್ದು, ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದೇನೆ ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಆಗಬೇಕು. ಇನ್ನೂ 15 ವರ್ಷ ನನ್ನ ರಾಜಕೀಯ ಜೀವನ ಇದೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯ ಸರ್ಕಾರದ 40% ಕಮೀಷನ್ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತ, ಕೆಂಪಯ್ಯ ಯಾರು ಎಂಬುದು ಗೊತ್ತಿಲ್ಲ ಅಂತ ಅವರುಹೇಳಿದರು. ಇನ್ನೂ ಕೆಂಪಯ್ಯ ಯಾರು ಎಂಬುದು ಗೊತ್ತಿಲ್ಲ ಅಂತ ಹೇಳಿದರು.