BIG NEWS: ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತೆ: ಸಿಎಂ ಸಿದ್ಧರಾಮಯ್ಯ ಅಚ್ಚರಿಯ ಹೇಳಿಕೆ

ಬೆಂಗಳೂರು: ಸೋನಿಯಾ ಗಾಂಧಿ ಅವರು ಅಧಿಕಾರವನ್ನೇ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹೀಗಾಗಿ ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಅಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಇಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದಂತ ಅವರು, ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ … Continue reading BIG NEWS: ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತೆ: ಸಿಎಂ ಸಿದ್ಧರಾಮಯ್ಯ ಅಚ್ಚರಿಯ ಹೇಳಿಕೆ