ಕರ್ನಾಟಕವನ್ನು ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಗದ್ಗದಿತ!

ನವದೆಹಲಿ : ಕರ್ನಾಟಕವನ್ನು ರಕ್ಷಿಸಿ ಎಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಗದ್ಗದಿತರಾದ ಪ್ರಸಂಗ ನಡೆಯಿತು. ರಾಜ್ಯದ ನೀರಾವರಿಯ ಬಗ್ಗೆ ರಾಜ್ಯಸಭೆಯಲ್ಲಿ ಎಚ್ ಡಿ ದೇವೇಗೌಡರು ಮಾತನಾಡುವಾಗ ಗದ್ಗದಿತರಾದ ಘಟನೆ ನಡೆದಿದೆ. ನನ್ನ ರಾಜ್ಯಸಭಾ ಅವಧಿ ಒಂದು ತಿಂಗಳಲ್ಲಿ ಮುಗಿಯುತ್ತೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅವರ ಹಿತ ಕಾಪಾಡಿರಿ. ಸದನದ ಎಲ್ಲ ಸದಸ್ಯರು ಕರ್ನಾಟಕವನ್ನು ರಕ್ಷಣೆ ಮಾಡಬೇಕು. ಕರ್ನಾಟಕ ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ. ನಾನು ಜೀವನದ ಕೊನೆ ಕಾಲದಲ್ಲಿ ಇದ್ದೇನೆ. ಈ … Continue reading ಕರ್ನಾಟಕವನ್ನು ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಗದ್ಗದಿತ!