Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಫಂಗ ಸಿದ್ದರಾಮಯ್ಯ, ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ: ವಿವಾದತ್ಮಕ ಹೇಳಿಕೆ ನೀಡಿದ ಸ್ವಾಮೀಜಿ.!
KARNATAKA

ಲಫಂಗ ಸಿದ್ದರಾಮಯ್ಯ, ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ: ವಿವಾದತ್ಮಕ ಹೇಳಿಕೆ ನೀಡಿದ ಸ್ವಾಮೀಜಿ.!

By kannadanewsnow0914/11/2024 4:11 PM

ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಲಫಂಗ. ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂಬುದಾಗಿ ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದು, ವ್ಯಾಪಕ ಆಕ್ರೋಶ, ಟೀಕೆಗೂ ಕಾರಣವಾಗಿದೆ.

ವಿಜಯಪುರದಲ್ಲಿ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಶ್ರೀಗಳು ಈ ಬಗ್ಗೆ ಮಾತನಾಡಿದ್ದು, ಸಿಎಂ ಸಿದ್ಧರಾಮಯ್ಯ ಅವರಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ. ಜಯಮೃತ್ಯಂಜಯ ಸ್ವಾಮಿ ಅವರ ಹೆಗಲ ಮೇಲೆ ಕೈ ಹಾಕಿದ್ದರು. ನನ್ನ ಹೆಗಲಮೇಲೆ ಕೈ ಹಾಕಿದ್ದರೇ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಏಕವಚನದಲ್ಲೇ ಸಿಎಂ ಸಿದ್ಧರಾಮಯ್ಯ ಅವರನ್ನು ವಾಗ್ಧಾಳಿ ನಡೆಸಿ, ನಾಲಿಗೆಯನ್ನು ಪಂಚಮಸಾಲಿ ಮೀಸಲಾತಿ ಸಂಬಂಧ ಹರಿಬಿಟ್ಟಿದ್ದಾರೆ.

ಅವರು ಬಹಳ ಲಫಂಗ ಇದ್ದಾರೆ. ಯಾವಾಗ ಯಾವಾಗ ಮುಖ್ಯಮಂತ್ರಿ ಆಗುತ್ತಾರೋ ಆಗ ಎಲ್ಲಾ ಗದ್ದಲ ಏಳಿಸುತ್ತಾರೆ. 2ಎ ಹೋರಾಟಕ್ಕೆ ಕಿಚ್ಚು ಎಬ್ಬಿಸಿದ್ದೆ ಸಿದ್ಧರಾಮಯ್ಯ. ಸ್ವಾಮೀಜಿಗಳ ಹೆಗಲಮೇಲೆ ಯಾರಾದರೂ ಕೈ ಹಾಕ್ತಾರಾ.? ಅವರು ಕೈಹಾಕಿದ್ರೆ ಓಕೆ. ಆದರೇ ಈ ಸಿದ್ಧರಾಮಯ್ಯ ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕ್ತಾರೆ. ನಾನು ಆಗಿದ್ದರೇ ಅವರ ಕಪಾಳಕ್ಕೆ ಭಾರಿಸುತ್ತಿದ್ದೆ. ಹು*ಸೂ* ಸರಿ ಸೈಡಿಗೆ ಹೋಗು ಅಂತ ಹೇಳುತ್ತಿದ್ದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಮನೆಯನ್ನು ‘ಸ್ಮಾರಕ’ವಾಗಿ ಅಭಿವೃದ್ಧಿ: ಸಚಿವ ಈಶ್ವರ ಖಂಡ್ರೆ

BIG NEWS: ರಾಜ್ಯದ ‘ಬಗರ್ ಹುಕುಂ ರೈತ’ರಿಗೆ ‘ಸಾಗುವಳಿ ಚೀಟಿ’ ವಿತರಣೆಗೆ ಡೇಟ್ ಫಿಕ್ಸ್

Share. Facebook Twitter LinkedIn WhatsApp Email

Related Posts

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM1 Min Read

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM1 Min Read

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM1 Min Read
Recent News

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM
State News
KARNATAKA

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

By kannadanewsnow0907/04/2026 5:23 PM KARNATAKA 1 Min Read

ಮೈಸೂರು: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದುಹಾಕಿ,…

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.