ಲಫಂಗ ಸಿದ್ದರಾಮಯ್ಯ, ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ: ವಿವಾದತ್ಮಕ ಹೇಳಿಕೆ ನೀಡಿದ ಸ್ವಾಮೀಜಿ.!
ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಲಫಂಗ. ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂಬುದಾಗಿ ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದು, ವ್ಯಾಪಕ ಆಕ್ರೋಶ, ಟೀಕೆಗೂ ಕಾರಣವಾಗಿದೆ. ವಿಜಯಪುರದಲ್ಲಿ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಶ್ರೀಗಳು ಈ ಬಗ್ಗೆ ಮಾತನಾಡಿದ್ದು, ಸಿಎಂ ಸಿದ್ಧರಾಮಯ್ಯ ಅವರಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ. ಜಯಮೃತ್ಯಂಜಯ ಸ್ವಾಮಿ ಅವರ ಹೆಗಲ ಮೇಲೆ ಕೈ ಹಾಕಿದ್ದರು. ನನ್ನ ಹೆಗಲಮೇಲೆ ಕೈ ಹಾಕಿದ್ದರೇ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಏಕವಚನದಲ್ಲೇ ಸಿಎಂ ಸಿದ್ಧರಾಮಯ್ಯ ಅವರನ್ನು … Continue reading ಲಫಂಗ ಸಿದ್ದರಾಮಯ್ಯ, ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ: ವಿವಾದತ್ಮಕ ಹೇಳಿಕೆ ನೀಡಿದ ಸ್ವಾಮೀಜಿ.!
Copy and paste this URL into your WordPress site to embed
Copy and paste this code into your site to embed