ನನ್ನ ಕೊನೆಯುಸಿರಿರುವರೆಗೂ ಕರ್ನಾಟಕಕ್ಕೆ ಏನಾದ್ರು ಒಳ್ಳೆಯದು ಮಾಡಬೇಕು : ಮಾಜಿ ಪ್ರಧಾನಿ HD ದೇವೇಗೌಡ

ಚಿಕ್ಕಬಳ್ಳಾಪುರ : ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು ರೈತನ ಮಗ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಿಳಿಸಿದರು. ನಾನು ಯಾವ ರಾಜಕಾರಣಿ ಬಗ್ಗೆಯೂ ಲಘುವಾಗಿ ಮಾತನಾಡಿಲ್ಲ. ಯಾವುದೇ ಪಕ್ಷ ಯಾವುದೇ ಜಾತಿಯ ನಾಯಕರ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು. ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು … Continue reading ನನ್ನ ಕೊನೆಯುಸಿರಿರುವರೆಗೂ ಕರ್ನಾಟಕಕ್ಕೆ ಏನಾದ್ರು ಒಳ್ಳೆಯದು ಮಾಡಬೇಕು : ಮಾಜಿ ಪ್ರಧಾನಿ HD ದೇವೇಗೌಡ