ನಾನು ಹಿಂದೂವಾಗಿ ಹುಟ್ಟಿದ್ದು, ಹಿಂದೂವಾಗಿಯೇ ಸಾಯುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನೀವು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದು, ಈಗ ಇಶಾ ಫೌಂಡೇಶನ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಇಂತಹ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜನ್ಮತಃ ಹಿಂದು. ಹಿಂದೂವಾಗಿಯೇ ಸಾಯುತ್ತೇನೆ. ನಾನು ಎಲ್ಲಾ ಧರ್ಮಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ನಾನು ಜೈಲಲ್ಲಿ ಇದ್ದಾಗ ಸಿಖ್ ಧರ್ಮದ ಬಗ್ಗೆ ಕಲಿತೆ. ಜೈನರ ಮಠದ ಕಾರ್ಯಕ್ರಮಕ್ಕೆ ಹೋಗಿದ್ದೆ. ಎಲ್ಲಾ ಧರ್ಮದವರು ನನಗೆ ಆಶೀರ್ವಾದ ಮಾಡುತ್ತಾರೆ. ನಾನು ದರ್ಗಾ, ಚರ್ಚ್ ಗೆ ಹೋಗುತ್ತೇನೆ. ಎಲ್ಲಾ ಸಮುದಾಯಗಳು ನನ್ನನ್ನು ಪ್ರೀತಿಸುತ್ತವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಮಹಾಕುಂಭ ಮೇಳದಲ್ಲಿ ನಿಮ್ಮ … Continue reading ನಾನು ಹಿಂದೂವಾಗಿ ಹುಟ್ಟಿದ್ದು, ಹಿಂದೂವಾಗಿಯೇ ಸಾಯುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್