BIG UPDATE: ಬಿಸಿಲ ಶಾಖದಿಂದ ಅಸ್ವಸ್ಥನಾಗಿದ್ದೆ, ಈಗ ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ- ನಿತಿನ್ ಗಡ್ಕರ್
ನವದೆಹಲಿ: ನಾನು ಇಂದು ಲೋಕಸಭಾ ಚುನಾವಣಾ ಪ್ರಚಾರ ಭಾಷಣದ ವೇಳೆಯಲ್ಲಿ ಬಿಸಿಲ ಶಾಖದಿಂದ ಪ್ರಜ್ಞೆ ತಪ್ಪಿ ಬಿದ್ದು, ಅಸ್ವಸ್ಥಗೊಂಡಿದ್ದೆ. ಚಿಕಿತ್ಸೆ, ವಿಶ್ರಾಂತಿಯ ಬಳಿಕ ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ ಎಂಬುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಮಹಾರಾಷ್ಟ್ರದ ಪುಸಾದ್ನಲ್ಲಿ ನಡೆದ ರ್ಯಾಲಿಯಲ್ಲಿ, ಶಾಖದಿಂದಾಗಿ ನನಗೆ ಅಹಿತಕರ ಅನುಭವವಾಯಿತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಮುಂದಿನ ಸಭೆಯಲ್ಲಿ ಭಾಗವಹಿಸಲು ವರುದ್ ಗೆ ತೆರಳುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು … Continue reading BIG UPDATE: ಬಿಸಿಲ ಶಾಖದಿಂದ ಅಸ್ವಸ್ಥನಾಗಿದ್ದೆ, ಈಗ ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ- ನಿತಿನ್ ಗಡ್ಕರ್
Copy and paste this URL into your WordPress site to embed
Copy and paste this code into your site to embed