ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ : ಮೃತ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹೇಳಿಕೆ
ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಯಶಂಕರ್ ಅವರು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಇನ್ನು ಈ ಒಂದು ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪು ಏನು ಕೊಟ್ಟಿದೆಯೊ ಆ ಆದೇಶವನ್ನು ಸ್ವಾಗತ ಮಾಡುತ್ತೇವೆ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿಕೆ ನೀಡಿದರು. … Continue reading ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ : ಮೃತ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹೇಳಿಕೆ
Copy and paste this URL into your WordPress site to embed
Copy and paste this code into your site to embed