BIG NEWS: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ‘ನಾನೇ ಅಭ್ಯರ್ಥಿ’: ಡಿ.ಕೆ ಶಿವಕುಮಾರ್ ಘೋಷಣೆ | DK Shivakumar

ನೆಲಮಂಗಲ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಂತ ಹೆಚ್.ಡಿ ಕುಮಾರಸ್ವಾಮಿ ಸಂಸದರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ವೇಳೆಯಲ್ಲೇ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು. … Continue reading BIG NEWS: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ‘ನಾನೇ ಅಭ್ಯರ್ಥಿ’: ಡಿ.ಕೆ ಶಿವಕುಮಾರ್ ಘೋಷಣೆ | DK Shivakumar