Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ನಿಮ್ಮೊಂದಿಗೆ ಇರುವೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್
KARNATAKA

ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ನಿಮ್ಮೊಂದಿಗೆ ಇರುವೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್

By ವಸಂತ ಬಿ ಈಶ್ವರಗೆರೆ

ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು.

ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಜಯಶಾಲೆಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು.

ಈ ಬಳಿಕ ಮಾತನಾಡಿದಂತ  ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಒಳಿತಿಗಾಗಿ ಸದಾ ಚಿಂತಿಸತ್ತದೆ. ನೀವು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಕೆ ಮಂಜುನಾಥ್ ಕುಮಾರ್ ಅವರಿಗೆ ಮತನೀಡಿ ಗೆಲ್ಲಿಸಿ ಕೊಡಬೇಕೆಂದು ಹೇಳಿದರು.

ನಿಮ್ಮ ಬೆಂಬಲದಿಂದ  ಈಗಾಗಲೇ  ಇವರು ಗೆದಿದ್ದಾರೆಂದು ನನಗೆ ಅನಿಸುತ್ತಿದೆ. ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಡಾ.ಕೆ.ಕೆ ಮಂಜುನಾಥ್ ಗೆಲುವು ಖಚಿತ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಶಾಸಕರಾದಂತ ತಮ್ಮಯ್ಯ, ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಜರಿದ್ದರು.

ಮತ್ತೊಂದೆಡೆ ಚಿಕ್ಕಮಗಳೂರಿನ ಎಂ.ಎಲ್ ವಾಸುದೇವ ಮೂರ್ತಿ ರೋಟರಿ ಹಾಲ್ ನಲ್ಲಿ “ವಿಧಾನ ಪರಿಷತ್ ಚುನಾವಣಾ ತಯಾರಿ” ಕುರಿತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಸಭೆ ನಡೆಸಿ, ತಮ್ಮನ್ನು ಗೆಲ್ಲಿಸುವಂತೆ ಶಿಕ್ಷಕರನ್ನು ಕೋರಿದರು.

ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಭಾರತದಲ್ಲಿ ನಾಲ್ವರಲ್ಲಿ ಒಬ್ಬರ ಮೇಲೆ ಸೈಬರ್​ ದಾಳಿ: ಆತಂಕ ಮೂಡಿಸಿದ ವರದಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

1 Min Read

BREAKING : ಬೆಂಗಳೂರಲ್ಲಿ ಘೋರ ದುರಂತ : ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ!

1 Min Read

ಪರೀಕ್ಷೆ ಹೇಗೆ ನಡ್ಸೋದು ಅಂತ ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ : ಮಧು ಬಂಗಾರಪ್ಪ

1 Min Read
Recent News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ

ಗ್ರೀನ್ ಕಾರ್ಡ್ ಬೇಕಿದ್ದರೆ ತಾಯ್ನಾಡಿಗೆ ಮರಳಿ: ವಲಸಿಗರಿಗೆ ಹೊಸ ನಿಯಮ ಜಾರಿಗೊಳಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ | US Green Card

State News
KARNATAKA

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಬಾಕ್ಸಿಂಗ್​ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ,…

BREAKING : ಬೆಂಗಳೂರಲ್ಲಿ ಘೋರ ದುರಂತ : ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ!

ಪರೀಕ್ಷೆ ಹೇಗೆ ನಡ್ಸೋದು ಅಂತ ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ : ಮಧು ಬಂಗಾರಪ್ಪ

BIG NEWS: ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ: ಶೇ.60ರಷ್ಟು ಏರಿಕೆ, 1 ಕೋಟಿಗೂ ಹೆಚ್ಚು ಮಂದಿಗೆ ಲಾಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.