‘ನಾನು ಬಡವರಿಗೆ ಮನೆಗಳನ್ನ ನಿರ್ಮಿಸ್ತೇನೆ’ : ದೆಹಲಿ ರ್ಯಾಲಿಯಲ್ಲಿ ಕೇಜ್ರಿವಾಲ್ ‘ಶೀಶ್ ಮಹಲ್’ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಮೋದಿ ಎಂದಿಗೂ ತನಗಾಗಿ ಮನೆ ನಿರ್ಮಿಸಿಕೊಂಡಿಲ್ಲ, ಆದರೆ ಬಡವರಿಗಾಗಿ 4 ಕೋಟಿಗೂ ಹೆಚ್ಚು ಮನೆಗಳನ್ನ ನಿರ್ಮಿಸಿದ್ದಾರೆ ಎಂದು ದೇಶಕ್ಕೆ ಚೆನ್ನಾಗಿ ತಿಳಿದಿದೆ” ಎಂದು ಪ್ರಧಾನಿ ಹೇಳಿದರು. ಇದಲ್ಲದೆ, ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈ ಭೀ ಕೋಯಿ ‘ಶೀಶ್ಮಹಲ್’ … Continue reading ‘ನಾನು ಬಡವರಿಗೆ ಮನೆಗಳನ್ನ ನಿರ್ಮಿಸ್ತೇನೆ’ : ದೆಹಲಿ ರ್ಯಾಲಿಯಲ್ಲಿ ಕೇಜ್ರಿವಾಲ್ ‘ಶೀಶ್ ಮಹಲ್’ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ