ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆಸುತ್ತೇನೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. … Continue reading ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆಸುತ್ತೇನೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Copy and paste this URL into your WordPress site to embed
Copy and paste this code into your site to embed