Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM

Viral : ತಮಿಳುನಾಡು ವಿಧಾನಸಭೆ ಚುನಾವಣೆ : ಮದುವೆ ಬೆನ್ನಲ್ಲೇ ಮತ ಚಲಾಯಿಸಿದ ನವ ವಧು-ವರರ ವಿಡಿಯೋ ವೈರಲ್ | WATCH VIDEO

23/04/2026 2:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಕಾಂಗ್ರೆಸ್ ಭವನ ನಿರ್ಮಾಣ ಮಾಡಿಯೇ ಮಾಡುತ್ತೇನೆ : ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
KARNATAKA

ನಾನು ಕಾಂಗ್ರೆಸ್ ಭವನ ನಿರ್ಮಾಣ ಮಾಡಿಯೇ ಮಾಡುತ್ತೇನೆ : ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

By kannadanewsnow0517/02/2026 5:40 PM

ಬೆಂಗಳೂರು : ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಕೆ ಮಾಡಿರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದೀಗ ಬಿಜೆಪಿ ನಾಯಕರ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಭವನಗಳಿಗೆ ನಾವು ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ಬಿಜೆಪಿಯವರು ನೂರಾರು ಎಕರೆ ಕೊಟ್ಟಿಲ್ವೇ ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಚಾಣಕ್ಯ ವಿಶ್ವವಿದ್ಯಾಲಯ, ಆರ್ ಎಸ್ ಎಸ್ ಕಚೇರಿಗೆ ಬಿಜೆಪಿ ಅವರು ನೂರಾರು ಎಕರೆ ಭೂಮಿ ಕೊಟ್ಟಿಲ್ಲವೇ? 5 ರಿಂದ 10 ಸಾವಿರ ಅಡಿ ಜಾಗ ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಬೆಂಗಳೂರಲ್ಲಿ ನೂರಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗವನ್ನು ಪಡೆದಿದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ಇದೆ. ಆದರೆ ಬಿಜೆಪಿಗರು ಎಕರೆಗೆ 50 ಲಕ್ಷದ ದರದಲ್ಲಿ ಮಂಜೂರು ಮಾಡಿದೆ 100 ಎಕರೆ ಜಾಗ ಮಂಜೂರು ಮಾಡಿದ್ದಾರೆ.

ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ, ಬಿಜೆಪಿಯವರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ಬಿಜೆಪಿಯವರು ಏನಾದರೂ ಆರೋಪಗಳನ್ನು ಮಾಡಿಕೊಳ್ಳಲಿ ನಾವು ನಮ್ಮ ಪಕ್ಷದ ದೇಗುಲ ಕಟ್ಟಲು ತೀರ್ಮಾನಿಸಿದ್ದೇವೆ. ಇದು ನಮ್ಮ ಕರ್ತವ್ಯ ನಾನು ಇದನ್ನು ಮಾಡಿಯೇ ಮಾಡುತ್ತೇನೆ. ಎಲ್ಲ ಮಾನದಂಡಗಳ ಆಧಾರದ ಮೇಲೆ ಜಾಗ ಮಂಜೂರು ಮಾಡಲಾಗಿದೆ. ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲು ಏರುವುದಾದರೆ ಹೋಗಲಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM1 Min Read

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM1 Min Read

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM3 Mins Read
Recent News

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM

Viral : ತಮಿಳುನಾಡು ವಿಧಾನಸಭೆ ಚುನಾವಣೆ : ಮದುವೆ ಬೆನ್ನಲ್ಲೇ ಮತ ಚಲಾಯಿಸಿದ ನವ ವಧು-ವರರ ವಿಡಿಯೋ ವೈರಲ್ | WATCH VIDEO

23/04/2026 2:02 PM

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM
State News
KARNATAKA

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

By kannadanewsnow0923/04/2026 2:33 PM KARNATAKA 1 Min Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪರೀಕ್ಷೆಯಲ್ಲಿ…

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM

BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್

23/04/2026 1:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.