ನವದೆಹಲಿ: ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಭಾರತೀಯ ಸೇನೆಗೆ ನೀಡುವುದಾಗಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಘೋಷಣೆ ಮಾಡಿದ್ದಾರೆ.
ಇಂದು ಮಾಹಿತಿ ಹಂಚಿಕೊಂಡಿರುವಂತ ಅವರು, ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ನೀಡುವುದಾಗಿ ಘೋಷಿಸಿದರು.
ನಾನು ಆಡಿರುವ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಮೀಸಲಿಡುತ್ತೇನೆ. ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ಹಣ ಮೀಸಲಿಡುತ್ತೇನೆ ಎಂಬುದಾಗಿ ಏಷ್ಯಾ ಕಪ್ ಗೆಲುವಿನ ಬಳಿಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದಿಂದ ‘ಗೃಹ ಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ‘ಸಹಕಾರ ಸಂಘ’ ಸ್ಥಾಪನೆ
SHOCKING: ರಾಜ್ಯದಲ್ಲೊಂದು ಹೀನಾತಿಹೀನ ಘಟನೆ ಬಯಲು: ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್