ಏಷ್ಯಾ ಕಪ್ ಟೂರ್ನಿಯ ಪಂದ್ಯಗಳ ಸಂಭಾವನೆ ಸೇನೆಗೆ ನೀಡುತ್ತೇನೆ: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಘೋಷಣೆ

ನವದೆಹಲಿ: ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಭಾರತೀಯ ಸೇನೆಗೆ ನೀಡುವುದಾಗಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಘೋಷಣೆ ಮಾಡಿದ್ದಾರೆ.  ಇಂದು ಮಾಹಿತಿ ಹಂಚಿಕೊಂಡಿರುವಂತ ಅವರು, ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ನೀಡುವುದಾಗಿ ಘೋಷಿಸಿದರು. ನಾನು ಆಡಿರುವ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಮೀಸಲಿಡುತ್ತೇನೆ. ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ಹಣ ಮೀಸಲಿಡುತ್ತೇನೆ ಎಂಬುದಾಗಿ ಏಷ್ಯಾ ಕಪ್ ಗೆಲುವಿನ ಬಳಿಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಘೋಷಿಸಿದ್ದಾರೆ. ರಾಜ್ಯ … Continue reading ಏಷ್ಯಾ ಕಪ್ ಟೂರ್ನಿಯ ಪಂದ್ಯಗಳ ಸಂಭಾವನೆ ಸೇನೆಗೆ ನೀಡುತ್ತೇನೆ: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಘೋಷಣೆ