BIG NEWS: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ: ನಕ್ಸಲ್ ನಾಯಕಿ ಮುಂಡಗಾರು ಲತಾ ಘೋಷಣೆ

ಚಿಕ್ಕಮಗಳೂರು: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ ಮಾಡುತ್ತೇನೆ. ಸಂವಿಧಾನಿಕ, ಪ್ರಜಾತಂತ್ರ ಹೋರಾಟವನ್ನು ಮುಂದುವರೆಸುವುದಾಗಿ ನಕ್ಸಲ್ ನಾಯಕಿ ಮುಂಡಗಾರು ಲತಾ ತಿಳಿಸಿದ್ದಾರೆ. ನಾಳೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದಾರೆ. ಅವರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಕೂಡ ಒಬ್ಬರಾಗಿದ್ದಾರೆ. ಅವರು ಶರಣಾಗತಿಗೂ ಮುನ್ನಾ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸೋ ಸಂಬಂಧ ಸರ್ಕಾರಕ್ಕೆ ತಲುಪಿಸಲಾಗಿದೆ. ನಾವು ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದೇವೆ ಎಂದಿದ್ದಾರೆ. ನಾನು ಪ್ರಜಾತಂತ್ರ, ಸಾಂವಿಧಾನಿಕ ಹೋರಾಟವನ್ನು ಶರಣಾಗತಿಯ ನಂತ್ರವೂ ಮುಂದುವರೆಸಲಿದ್ದೇನೆ. … Continue reading BIG NEWS: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ: ನಕ್ಸಲ್ ನಾಯಕಿ ಮುಂಡಗಾರು ಲತಾ ಘೋಷಣೆ