ನಾನು ಸಂಸನ 6 ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ- ಕೋಟಾ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು: ನಾನು ಸಂಸದನಾಗಿ ಸಂಸತ್ ನಲ್ಲಿ ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸುತ್ತೇನೆ. ಸಂಸದನಾದ 6 ತಿಂಗಳಲ್ಲೇ ಹಿಂದಿ ಕಲಿಯೋದಾಗಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಹಿಂದಿ, ಇಂಗ್ಲೀಷ್ ಬರೋದಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದಂತ ಅವರು ಜಯಪ್ರಕಾಶ್ ಹೆಗಡೆಯವರು ನನ್ನ ಮೇಲಿನ ಪ್ರೀತಿ, ಅಭಿಮಾನದಿಂದ ಮುಂದೆ ಮುಜುಗರ ಆಗಬಾರದೆಂದು ಹಾಗೆ ಹೇಳಿದ್ದಾರೆ ಎಂದರು. ನಾನು ಸಾಮಾನ್ಯ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದವನು. ಅಭಿಮಾನ, ಪ್ರೀತಿಯಿಂದ ಮುಂದೆ ಮುಜುಗರ ಆಬಾರದೆಂಬ ಕಾರಣಕ್ಕೆ … Continue reading ನಾನು ಸಂಸನ 6 ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ- ಕೋಟಾ ಶ್ರೀನಿವಾಸ್ ಪೂಜಾರಿ