ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಆದರೇ ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಜಾತಿ ಗಣತಿಯಲ್ಲಿ ಹೊಸ ಜಾತಿಗಳ ಸೇರ್ಪಡೆ ವಿಚಾರವಾಗಿ ಮಾತನಾಡಿ, ನಾನು ಮುಸ್ಲೀಂ ಆಗಿ ಮತಾಂತರ ಆದ್ರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವ? ನಾನೇನೂ ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆಗೆ ಇದನ್ನು ಹೇಳಿದೆ ಅಷ್ಟೇ ಎಂದರು. ಹಿಂದೂ ಧರ್ಮದಲ್ಲಿ ಅಸಮಾನತೆ … Continue reading ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ: ಸಿಎಂ ಸಿದ್ಧರಾಮಯ್ಯ