ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ಮಾಡುತ್ತೇನೆ: ಡಿ.ಕೆ ಶಿವಕುಮಾರ್

ಬೆಂಗಳೂರು: ನನ್ನ ಕ್ಷೇತ್ರದಲ್ಲಿ ನನಗೆ ಮತ ಹಾಕಿರುವವರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಶೇಕಡಾ 99 ರಷ್ಟು ಬ್ರಾಹ್ಮಣ ಸಮುದಾಯದವರು ನನಗೆ ಮತ ಹಾಕುತ್ತಾರೆ. ಹೀಗಾಗಿ ಬ್ರಾಹ್ಮಣರೆಲ್ಲರೂ ಬಿಜೆಪಿಗೇ ಮತ ಹಾಕುತ್ತಾರೆ ಎಂದು ಹೇಳಲು ಸಾಧ್ಯವೇ? ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ … Continue reading ನಾನು ಎಂದಿಗೂ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ಮಾಡುತ್ತೇನೆ: ಡಿ.ಕೆ ಶಿವಕುಮಾರ್