BIG NEWS: ನಾನು ಅಧಿಕಾರದಲ್ಲಿ ಇರುವಾಗ ‘ಕನ್ನಡ’ಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ ಘರ್ಜನೆ

ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ. ನಾನು ಅಧಿಕಾರದಲ್ಲಿ ಇರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 100 ಕನ್ನಡ ಸಾಧಕರಿಗೆ ಪ್ರಶಸ್ತಿ 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, … Continue reading BIG NEWS: ನಾನು ಅಧಿಕಾರದಲ್ಲಿ ಇರುವಾಗ ‘ಕನ್ನಡ’ಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ ಘರ್ಜನೆ