ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

ಮೈಸೂರು: ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ ಸಂದರ್ಭದಲ್ಲಿ ಶ್ರೀಮತಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ ಬಗ್ಗೆ ಕ್ಷಮೆ ಕೇಳಿದ್ದೇನೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ, ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ … Continue reading ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ