BREAKING: ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ: ಮಾಜಿ ಸಚಿವ ಕೆ.ಎನ್ ರಾಜಣ್ಣ

ತುಮಕೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ, ನನಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದಾದರೇ ಬೇಡವೇ ಬೇಡ ಎಂಬುದಾಗಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಭಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟರೇ ಬೇಡವೇ ಬೇಡ. ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ. ಹಾಗಂತ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂಬುದಾಗಿ ಹೇಳಿದ್ದಾರೆ. ರಾಜಣ್ಣಗೆ ಮತ್ತೆ ಸಚಿವ … Continue reading BREAKING: ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ: ಮಾಜಿ ಸಚಿವ ಕೆ.ಎನ್ ರಾಜಣ್ಣ