BIG NEWS: ನಾನು ಯಾವುದೇ ಕಾರಣಕ್ಕೂ ‘ಲೋಕಸಭೆ’ಗೆ ಸ್ಪರ್ಧೆ ಮಾಡೋದಿಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಯ್ತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ … Continue reading BIG NEWS: ನಾನು ಯಾವುದೇ ಕಾರಣಕ್ಕೂ ‘ಲೋಕಸಭೆ’ಗೆ ಸ್ಪರ್ಧೆ ಮಾಡೋದಿಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ