ನಾನು ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ – ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ
ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಇದರ ಬಗ್ಗೆ ಅನಗತ್ಯ ಗೊಂದಲ ಬೇಡ ಎಂಬುದಾಗಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಆಕಾಂಕ್ಷಿಯಲ್ಲ. ನಾನು ಸ್ಪರ್ಧೆ ಕೂಡ ಮಾಡಲ್ಲ. ಆ ಬಗ್ಗೆ ವರಿಷ್ಠರಲ್ಲಿ ಟಿಕೆಟ್ ಕೂಡ ಕೇಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಯಾರನ್ನೇ ನಿಲ್ಲಿಸಿದರೇ ನಾನು ಬೆಂಬಲಿಸೋದಾಗಿ ತಿಳಿಸಿದರು. ಚಾಮರಾಜನಗರ ಕ್ಷೇತ್ರದ ಲೋಕಸಭಾ ಚುನಾವಣೆಯ ಟಿಕೆಟ್ ಸುನೀಲ್ ಬೋಸ್ ಗೆ ಕೊಡಿ ಎಂಬುದಾಗಿ ಕ್ಷೇತ್ರದ ಶಾಸಕರು, … Continue reading ನಾನು ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ – ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed