ನಾನು ಯಾವುದೇ ಕಾರಣಕ್ಕೆ ‘ನಟ ದರ್ಶನ್’ ಕೇಸಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನಟ ದರ್ಶನ್ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮಿ ಅವರು … Continue reading ನಾನು ಯಾವುದೇ ಕಾರಣಕ್ಕೆ ‘ನಟ ದರ್ಶನ್’ ಕೇಸಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ