ಬೆಂಗಳೂರು: ರಂಭಾಪುರಿ ಶ್ರೀಗಳು ಮತ್ತು ಸಿದ್ದರಾಮಯ್ಯ ನಡುವೆ ಚರ್ಚೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಚರ್ಚೆ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದರು.
BIGG NEWS: ʼರಾಜಕೀಯʼ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ ನಟಿ ತ್ರಿಷಾ; ʼಕಾಂಗ್ರೆಸ್ʼ ಗೆ ಸೇರುವ ಸಾಧ್ಯತೆ
ಸಿದ್ದರಾಮಯ್ಯ ಅವರು ಕ್ಷಮಾಪಣೆ ಕೇಳಿದ್ದು ನಿಜ. ಅವರು ಅದೇ ಬದ್ಧತೆಯಲ್ಲೇ ಇದ್ದಾರೆ. ಮುಂದಕ್ಕೂ ಹಾಗೆ ಇರುತ್ತಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.