ನಾನು ‘ಬಿಜೆಪಿ’ ಬಿಡಲ್ಲ, ‘ಕಾಂಗ್ರೆಸ್’ ಸೇರುವ ಅವಶ್ಯಕತೆಯೂ ನನಗಿಲ್ಲ – ಡಾ.ಕೆ ಸುಧಾಕರ್ ಸ್ಪಷ್ಟನೆ
ಬೆಂಗಳೂರು: ನಾನು ಬಿಜೆಪಿಯನ್ನು ತೊರೆಯುತ್ತಿದ್ದೇನೆ ಎಂಬುದು ಸುಳ್ಳು. ನಾನು ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ಅವಶ್ಯಕತೆಯೂ ನನಗಿಲ್ಲ ಎಂಬುದಾಗಿ ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂಬುದಾಗಿ ಹೇಳಿದ್ದಾರೆ. ಜನರ … Continue reading ನಾನು ‘ಬಿಜೆಪಿ’ ಬಿಡಲ್ಲ, ‘ಕಾಂಗ್ರೆಸ್’ ಸೇರುವ ಅವಶ್ಯಕತೆಯೂ ನನಗಿಲ್ಲ – ಡಾ.ಕೆ ಸುಧಾಕರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed