Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Money

ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 96 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ರಾಮನಗರ: ನಾನು ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ. ಪೋಡಿ, ಜಮೀನು ಖಾತೆ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ವಸತಿ ರಹಿತರ ಸಮಸ್ಯೆ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಪಿಂಚಣಿ ಸಮಸ್ಯೆ, ರಸ್ತೆ ದುರಸ್ತಿ, ಬಸ್ ವ್ಯವಸ್ಥೆ, ದೇವಾಲಯ ಜೀರ್ಣೋದ್ಧಾರ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಯೋಜನೆಗಳ ಸಮಸ್ಯೆ, ಪೊಲೀಸರಿಂದ ತೊಂದರೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನಮಗೆ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ. ಈ ಯೋಜನೆ ಮೂಲಕ ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಇದಾಗಿದೆ. ಬೇರೆ ಪಕ್ಷಕ್ಕೆ ಮತಹಾಕಿದ್ದೇನೆ, ಬೇರೆ ಪಕ್ಷದ ಜತೆ ಗುರುತಿಸಿಕೊಂಡಿದ್ದೇನೆ. ಶಿವಕುಮಾರ್ ಬಳಿ ಹೋಗಿ ಹೇಗೆ ಅರ್ಜಿ ನೀಡಲಿ ಎಂಬ ಮುಜುಗರ, ಹಿಂಜರಿಕೆ ಬೇಡ. ನಾವು ಎಲ್ಲರ ಸಮಸ್ಯೆಗಳನ್ನೂ ಆಲಿಸಿ ಸ್ಪಂದಿಸುತ್ತೇವೆ ಎಂದರು.

ತಾಲ್ಲೂಕಿನ ಗ್ರಾಮೀಣ ಭಾಗದ ಜನರು ವಿದ್ಯಾಭ್ಯಾಕ್ಕಾಗಿ, ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದಾರೆ. ಹೀಗಾಗಿ ಮಾಜಿ ಸಂಸದ ಸುರೇಶ್ ಅವರು ಸಿ ಎಸ್ ಆರ್ ನಿಧಿಯಲ್ಲಿ ರಾಮನಗರದ 20 ಕಡೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸಧ್ಯದಲ್ಲೇ ಈ ಶಾಲೆಗಳ ನಿರ್ಮಾಣ ಆರಂಭವಾಗಲಿದೆ. ಕೆಲವರು ಮಾತಲ್ಲೇ ಮನೆ ಕಟ್ಟುವ ಪ್ರಯತ್ನ ಮಾಡುತ್ತಾರೆ. ನಾನು ಶ್ರಮದಿಂದ ಭದ್ರ ಅಡಿಪಾಯ ಹಾಕಿ ಮನೆ ಕಟ್ಟುವವನು. ನಾವು ಭಾವನೆ ಮೇಲೆ ರಾಜಕೀಯ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಿ ನಿಮ್ಮ ಬದುಕು ಹಾಸನ ಮಾಡುವ ಪ್ರಯತ್ನ ಮಾಡುತ್ತೇವೆ ಎಂದರು.

ವಿಧಾನಸಭೆ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಉಚಿತ ಬಸ್ ಪ್ರಯಾಣ, ತಿಂಗಳಿಗೆ 2 ಸಾವಿರ, ಉಚಿತ ವಿದ್ಯುತ್, ಐದು ಕೆ.ಜಿ ಅಕ್ಕಿ, ಐದು ಕೆ.ಜಿ ಅಕ್ಕಿ ಹಣ ನೀಡಲಾಗುತ್ತಿದೆ. ಯಾರಿಗೆ ಈ ಸೌಲಭ್ಯ ಸಿಗುತ್ತಿಲ್ಲ ಅವರು ಅರ್ಜಿ ಹಾಕಿ ಎಂದು ಹೇಳಿದರು.

ರಾಜ್ಯದ ‘ಎಲ್ಲಾ ಅಂಗನವಾಡಿ’ಗಳನ್ನು ಉನ್ನತೀಕರಣಕ್ಕೆ ‘ಸಿಎಂ ಸಿದ್ಧರಾಮಯ್ಯ’ ಸಮ್ಮತಿ: LKG, UKG ಆರಂಭಕ್ಕೂ ಸಹಮತ

BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ

Share. Facebook Twitter LinkedIn WhatsApp Email

Related Posts

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

1 Min Read

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

1 Min Read

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

3 Mins Read
Recent News
Money

ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 96 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

BREAKING: ವಿವಾದಿತ ಭೋಜಶಾಲಾ ಸ್ಥಳವನ್ನು ದೇವಾಲಯವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್

State News
KARNATAKA

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕೊಲೆ ಪ್ರಕರಣದ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ದರ್ಶನ್…

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.