ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ರಾಮನಗರ: ನಾನು ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ. ಪೋಡಿ, ಜಮೀನು ಖಾತೆ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ವಸತಿ ರಹಿತರ ಸಮಸ್ಯೆ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಪಿಂಚಣಿ ಸಮಸ್ಯೆ, ರಸ್ತೆ ದುರಸ್ತಿ, ಬಸ್ ವ್ಯವಸ್ಥೆ, ದೇವಾಲಯ ಜೀರ್ಣೋದ್ಧಾರ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಯೋಜನೆಗಳ ಸಮಸ್ಯೆ, ಪೊಲೀಸರಿಂದ ತೊಂದರೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನಮಗೆ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. … Continue reading ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್