ನಾನು ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಎದೆಗುಂದಲ್ಲ, ಹೋರಾಟ ಮಾಡುತ್ತೇನೆ: ನಿಖಿಲ್ ಕುಮಾರಸ್ವಾಮಿ
ಬಿಡದಿ/ರಾಮನಗರ: ಚನ್ನಪಟ್ಟಣದ ಜನತೆ ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಳಿಕ ಬಿಡದಿ ತೋಟದ ಮನೆಯಲ್ಲಿ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ. ಅವರ ತೀರ್ಪಿಗೆ ತಲೆಬಾಗುತ್ತೇನೆ. ಇದು … Continue reading ನಾನು ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಎದೆಗುಂದಲ್ಲ, ಹೋರಾಟ ಮಾಡುತ್ತೇನೆ: ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed