BREAKING: ನಾನು ರಾಜೀನಾಮೆ ನೀಡುವುದಿಲ್ಲ, ನಾನು ಸೋತು ಇಲ್ಲ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಡಳಿತವನ್ನು ಅಂತ್ಯಗೊಳಿಸಿರುವ ಬಿಜೆಪಿ, ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ, ಈ ಸೋಲನ್ನು ಒಪ್ಪದ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. “ನಾನು ಸೋತಿಲ್ಲ, ರಾಜೀನಾಮೆ ನೀಡುವುದಿಲ್ಲ” ಚುನಾವಣಾ ಫಲಿತಾಂಶ ಪ್ರಕಟವಾದ ನಂತರವೂ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. “ನಾನು … Continue reading BREAKING: ನಾನು ರಾಜೀನಾಮೆ ನೀಡುವುದಿಲ್ಲ, ನಾನು ಸೋತು ಇಲ್ಲ: ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed