ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್

ಶಿವಮೊಗ್ಗ: ನಾನು ಸಾಗರ ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ಸಹಿಸುವುದಿಲ್ಲ. ಕೆಲಸ ಮಾಡೋದಕ್ಕೆ ಆಗಲ್ಲ ಅಂದ್ರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ ಎಂಬುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಮುಂಗಾರು ಪೂರ್ವವಾಗಿ ಪಿಡಿಓಗಳ ಜೊತೆಗೆ ಸಭೆ ನಡೆಸಿದರು. ಅಲ್ಲದೇ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇನ್ನೇನು ಜೂನ್ ಸಮೀಪಿಸುತ್ತಿದೆ. ಶಾಲಾ-ಕಾಲೇಜು ಆರಂಭವಾಗುತ್ತಿವೆ. ಮಕ್ಕಳಿಗೆ ಆದಾಯ ಮತ್ತು … Continue reading ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್