ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಮಗ ಕಳೆದ ದಿನಗಳಿಂದ ನಾಪತ್ತೆಯಾಗಿದ್ದಾರೆ.
ಕಾಂಗ್ರೆಸ್ಗೆ ಬಿಗ್ ಶಾಕ್: ‘ಕೈಬಿಟ್ಟು’ ಕಮಲ ಮುಡಿದ ನಟ, ಮಾಜಿ ಸಂಸದ ಶಶಿಕುಮಾರ್
ಈ ಬಗ್ಗೆ ಎಂ.ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿ, ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುತ್ತೇವೆ. ಕಿಡ್ನಾಪ್ ಮಾಡಿದವರು ನನ್ನ ಮಗನನ್ನು ಬಿಟ್ಟುಬಿಡಲಿ ನಾನು ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ಗೆ ಬಿಗ್ ಶಾಕ್: ‘ಕೈಬಿಟ್ಟು’ ಕಮಲ ಮುಡಿದ ನಟ, ಮಾಜಿ ಸಂಸದ ಶಶಿಕುಮಾರ್
ಹೊನ್ನಾಳಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮಗ ಚಂದ್ರು ಕಾಣೆಯಾಗಿ 5 ದಿನ ಆಯ್ತು. ಭಾನುವಾರ ಬೆಳಗ್ಗೆ ಎಲ್ಲಾ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಕೂಡ ಆತನಿಗೆ ಇಲ್ಲ. ದೊಡ್ಡಪ್ಪನ ಪರವಾಗಿ, ಕ್ಷೇತ್ರದ ಪರವಾಗಿ ಓಡಾಟ ನಡೆಸಿದ್ದ ಎಂದು ಕಣ್ಣೀರಿಟ್ಟರು.